ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಸಚಿವ ರಹೀಂ ಖಾನ್

ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಪ್ರತಾಪ್ ಸಿಂಹ...

ಬೀದರ್ ಜಿಲ್ಲೆಯ ಅತಿವೃಷ್ಟಿ ಪರಿಹಾರಕ್ಕೆ ಸಿಎಂ ₹50 ಕೋಟಿ ಅನುದಾನ ನೀಡಿದ್ದಾರೆ : ಸಚಿವ ರಹೀಂ ಖಾನ್

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣದ ಪರಿಹಾರವಾಗಿ ₹50 ಕೋಟಿ ಅನುದಾನ ನೀಡಿದ್ದಾರೆ. ಇನ್ನೂ ₹100 ಕೋಟಿ ಹೆೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದು ಪೌರಾಡಳಿ ಸಚಿವ...

ಬೀದರ್‌ | ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ರಹೀಂ ಖಾನ್‌ ಭೇಟಿ

ಪೌರಾಡಳಿತ ಮತ್ತು ಹಜ್ ಖಾತೆ ಸಚಿವರೂ ಆದ ಬೀದರ್‌ ಶಾಸಕ ರಹೀಂ ಖಾನ್ ಅವರು ಶನಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬೀದರ್‌ ತಾಲೂಕಿನ...

ಬೀದರ್ ಜಿಲ್ಲೆಯ ಕೆರೆ ಪುನಶ್ಚೇತನ, ಉದ್ಯಾನ ಅಭಿವೃದ್ಧಿಗೆ ₹110 ಕೋಟಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯಲ್ಲಿರುವ 29 ಕೆರೆಗಳ ಪುನಶ್ಚೇತನಕ್ಕೆ ₹77 ಕೋಟಿ ಹಾಗೂ 33 ಉದ್ಯಾನವನಗಳ ಅಭಿವೃದ್ಧಿಗೆ ₹23 ಕೋಟಿ ಅಮೃತ್ -2 ಅಡಿಯಲ್ಲಿ ಮಂಜೂರು ಮಾಡಲಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಬೇಕೆಂದು ಅರಣ್ಯ, ಜೀವಿಶಾಸ್ತ್ರ...

ಬೀದರ್‌ | ಹೇಮರೆಡ್ಡಿ ಮಲ್ಲಮ್ಮ ಬದುಕು ಮನುಕುಲಕ್ಕೆ ಆದರ್ಶ : ಸಚಿವ ರಹೀಂ ಖಾನ್

14ನೇ ಶತಮಾನದ ಶಿವಶರಣರಲ್ಲಿ ಪ್ರಜ್ವಲಿಸಿದ ಹೇಮರೆಡ್ಡಿ ಮಲ್ಲಮ್ಮ ದೈವಭಕ್ತಿ, ಕಾಯಕ ನಿಷ್ಠೆ, ದಾನ ಧರ್ಮದಿಂದ, ಆದರ್ಶ ಗೃಹಿಣಿಯಾಗುವ ಮೂಲಕ ಲೋಕ ಪ್ರಸಿದ್ಧಿ ಪಡೆದಿದ್ದರು. ಶ್ರೀಶೈಲ ಮಲ್ಲಿಕಾರ್ಜುನನ್ನು ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮ ಬದುಕು ಮನುಕುಲಕ್ಕೆ...

ಜನಪ್ರಿಯ

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...

ಬೀದರ್‌ | ಗಾಂಧೀ ಜಯಂತಿ : ಪೌರಕಾರ್ಮಿಕರಿಗೆ ಉಪಹಾರ ವಿತರಣೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

Tag: ಸಚಿವ ರಹೀಂ ಖಾನ್