ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು...

ಪಹಲ್ಗಾಮ್ ಘಟನೆ | ಭದ್ರತಾ ವೈಫಲ್ಯ ಮುಚ್ಚಿ ಹಾಕಲು ಹಿಂದೂ-ಮುಸ್ಲಿಂ ವಿಚಾರ ಮುನ್ನೆಲೆಗೆ: ಸಂತೋಷ್ ಲಾಡ್

"ಪಹಲ್ಗಾಮ್ ಭಯೋತ್ಪಾದಕ ಘಟನೆಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ಇದು ನಿಜವಾಗಲೂ ಚರ್ಚೆಯಾಗಬೇಕಿತ್ತು. ಆದರೆ, ಇದು ದೇಶದಲ್ಲಿ ಚರ್ಚೆಯಾಗದಂತೆ ನೋಡಿಕೊಳ್ಳಲು ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ" ಎಂದು ಸಚಿವ ಸಂತೋಷ್ ಲಾಡ್...

ಸಂಡೂರು | ಸಚಿವ ಸಂತೋಷ್ ಲಾಡ್ ಅವರ ಆರ್ಥಿಕ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಫಿದಾ!

2013-18ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10%...

ಮುಖ್ಯಮಂತ್ರಿ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವುಗಳಿಗೆ...

ಜನಪ್ರಿಯ

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

Tag: ಸಚಿವ ಸಂತೋಷ್ ಲಾಡ್

Download Eedina App Android / iOS

X