ಧಾರವಾಡ ಕೆಡಿಪಿ ಸಭೆಯಲ್ಲಿ ಸಚಿವ ಲಾಡ್ – ಎಂಎಲ್‌ಸಿ ಜಕ್ಕಪ್ಪನವರ್ ನಡುವೆ ಜಟಾಪಟಿ!

ಧಾರವಾಡದಲ್ಲಿ ನಡೆದ 'ಕರ್ನಾಟಕ ಅಭಿವೃದ್ಧಿ ಯೋಜನೆ'ಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಕಾಂಗ್ರೆಸ್ ಎಂಎಲ್‌ಸಿ ಎಫ್‌ಹೆಚ್ ಜಕ್ಕಪ್ಪನವರ್ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, 'ನೀವು ಬಯಸಿದರೆ ಹೊರಡಬಹುದು'...

ಹುಬ್ಬಳ್ಳಿ | ಮರ್ಯಾದೆಗೇಡು ಹತ್ಯೆ ಅಮಾನವೀಯ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ ಸೇತುವೆ ಕೊಚ್ಚಿ ಹೋದದ್ದನ್ನು ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೂಡಲೇ ವಿಶೇಷ ತಜ್ಞರ ಜೊತೆ...

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು...

ಪಹಲ್ಗಾಮ್ ಘಟನೆ | ಭದ್ರತಾ ವೈಫಲ್ಯ ಮುಚ್ಚಿ ಹಾಕಲು ಹಿಂದೂ-ಮುಸ್ಲಿಂ ವಿಚಾರ ಮುನ್ನೆಲೆಗೆ: ಸಂತೋಷ್ ಲಾಡ್

"ಪಹಲ್ಗಾಮ್ ಭಯೋತ್ಪಾದಕ ಘಟನೆಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ಇದು ನಿಜವಾಗಲೂ ಚರ್ಚೆಯಾಗಬೇಕಿತ್ತು. ಆದರೆ, ಇದು ದೇಶದಲ್ಲಿ ಚರ್ಚೆಯಾಗದಂತೆ ನೋಡಿಕೊಳ್ಳಲು ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ" ಎಂದು ಸಚಿವ ಸಂತೋಷ್ ಲಾಡ್...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ಸಚಿವ ಸಂತೋಷ್ ಲಾಡ್