ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು: ಏನದು ಸೆಪ್ಟೆಂಬರ್ ಕ್ರಾಂತಿ?

ಸೆಪ್ಟೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಾಗಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ, ಸಿಎಂ-ಕೆಪಿಸಿಸಿ ಅಧ್ಯಕ್ಷಗಾದಿ ಬದಲಾವಣೆ- ಹೀಗೆ ಹಲವು ಊಹಾಪೋಹಗಳಿಗೆ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಹೇಳಿಕೆ ಪುಷ್ಟಿ...

ಮೊದಲ ಬಾರಿಗೆ ಸಚಿವ ಸ್ಥಾನ ಗಿಟ್ಟಿಸಿಕೊಂಡ ಎಂಟು ಮಂದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 24 ಮಂದಿ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. 24 ಮಂದಿ ನೂತನ ಸಚಿವರಲ್ಲಿ ಎಂಟು ಮಂದಿ ಇದೇ...

ಚಾಮರಾಜನಗರ | ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯ ಕಡೆಗಣನೆ ಆರೋಪ; ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಉಪ್ಪಾರ ಸಮುದಾಯದ ಮುಖಂಡರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಉಪ್ಪಾರ ಸಮುದಾಯದ ಏಕೈಕ ಶಾಸಕ...

ಸಚಿವ ಸಂಪುಟ ವಿಸ್ತರಣೆ | ಸೋನಿಯಾ, ರಾಹುಲ್‌ರನ್ನು ಭೇಟಿಯಾದ ಡಿಕೆ ಶಿವಕುಮಾರ್

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಶುಕ್ರವಾರ ಸಂಜೆ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಸಚಿವ ಸಂಪುಟ ವಿಸ್ತರಣೆ...

ಸಚಿವ ಸಂಪುಟ ವಿಸ್ತರಣೆ | ಸೋನಿಯಾ ಗಾಂಧಿ-ರಾಹುಲ್‌ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಮೂರು ದಿನಗಳಿಂದ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಗ್ಗೆ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ಸಚಿವ ಸಂಪುಟ ವಿಸ್ತರಣೆ

Download Eedina App Android / iOS

X