ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ ಏಳು ದ್ವೀಪಗಳ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಕರಾವಳಿ ಭಾಗಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಾರವಾರ,...

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಮಂಗಳೂರು...

ಉತ್ತರ ಕನ್ನಡ | ಸಚಿವ ಸಂಪುಟ ವಿಸ್ತರಣೆ: ಮಂಕಾಳು ವೈದ್ಯಗೆ ಕೊನೆ ಕ್ಷಣದಲ್ಲಿ ನಿರಾಸೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಕೊನೆಯ ಕ್ಷಣದಲ್ಲಿ ಹುಸಿಯಾಗಿದೆ. ಅಂತಿಮವಾಗಿ ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಸ್....

ಕರಾವಳಿಯಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ. ಶಿವಕುಮಾರ್

ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಶೀಘ್ರವೇ ಕರಾವಳಿಯಲ್ಲಿ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಲಾಗುವುದು. ಈ ಸಭೆಯೊಳಗಾಗಿ ಬಂಡವಾಳ ಹೂಡಿಕೆದಾರರಿಗೆ ಎದುರಾಗುತ್ತಿರುವ ಸಿಆರ್‌ಝಡ್ (CRZ) ಮತ್ತು ಅರಣ್ಯ ಇಲಾಖೆಯ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಚಿವ ಸಂಪುಟ ಸಭೆ