ರೈಲ್ವೆ ಸಿಬ್ಬಂದಿಗೆ ₹1968.87 ಕೋಟಿ ಬೋನಸ್ ನೀಡಲು ಸಚಿವ ಸಂಪುಟ ಅನುಮೋದನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2022-23ನೇ ಹಣಕಾಸು ವರ್ಷದಲ್ಲಿ ರೈಲ್ವೆ ಸಿಬ್ಬಂದಿಗೆ 78 ದಿನದ ವೇತನಕ್ಕೆ ಸಮನಾದ ಉತ್ಪಾದನೆ ಆಧಾರಿತ ಬೋನಸ್ (ಪಿಎಲ್‌ಬಿ) ನೀಡಲು ಅನುಮೋದನೆ...

ನಮ್ಮ ಸಚಿವರು | ಎಂ ಬಿ ಪಾಟೀಲ್: ಅಪ್ಪನ ಪ್ರಭಾವ; ದುಡುಕು ಸ್ವಭಾವ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ಮೇಲೆ ವಿವಾದ ಮತ್ತು ಚರ್ಚೆಗಳೊಂದಿಗೆ ಸುದ್ದಿಯಲ್ಲಿರುವುದು ಸಚಿವ ಎಂ.ಬಿ ಪಾಟೀಲ್. ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿಯುತ್ತಿದ್ದ ಹೊತ್ತಿನಲ್ಲಿ 'ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ' ಎಂದು ಹೇಳಿ,...

ನಮ್ಮ ಸಚಿವರು | ಪರಮೇಶ್ವರ್: ಬದಲಾದ ವರಸೆ ಬದಲಾವಣೆ ತರಬಹುದೇ?

ಪರಮೇಶ್ವರ್ ಜಾತಿಯಿಂದ ದಲಿತರಾದರೂ, ತಳಮಟ್ಟದ ದಲಿತರೊಂದಿಗೆ ಹೆಚ್ಚು ಬೆರೆತವರಲ್ಲ. ಮಠಗಳು, ಸ್ವಾಮೀಜಿಗಳು, ದೇವಸ್ಥಾನಗಳು, ಪೂಜೆ-ಪುನಸ್ಕಾರಗಳನ್ನು ಹೆಚ್ಚು ನಂಬುವ ಮತ್ತು ಪಾಲಿಸುವ ಮೂಲಕ ನವಬ್ರಾಹ್ಮಣರಾಗುವತ್ತ ಚಿತ್ತ ಹರಿಸಿದವರುಈ ಬಾರಿಯ ಚುನಾವಣೆಯಲ್ಲಿ ಡಾ. ಜಿ. ಪರಮೇಶ್ವರ್,...

ನಮ್ಮ ಸಚಿವರು | ಅಪ್ಪ ಹಾಕಿದ ಆಲದಮರದಡಿ ‘ಸುಭದ್ರ ರಾಜಕಾರಣ’ ಮಾಡುತ್ತಿರುವ ಈಶ್ವರ್ ಖಂಡ್ರೆ

ಭಾಲ್ಕಿ ಕ್ಷೇತ್ರದ ಕಳೆದ 70 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಮೂರು ಅವಧಿ ಬಿಟ್ಟರೆ, ಉಳಿದ 55 ವರ್ಷಗಳ ಕಾಲ ಈಶ್ವರ್ ಖಂಡ್ರೆ, ಅವರ ಸಹೋದರ ಮತ್ತು ತಂದೆಯೇ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಆದರೂ, ಕ್ಷೇತ್ರವು...

ನಮ್ಮ ಸಚಿವರು | ಮೌಢ್ಯವನ್ನು ಮೆಟ್ಟಿ ಗೆಲ್ಲುತ್ತಿರುವ ಸತೀಶ್ ಜಾರಕಿಹೊಳಿ

32 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹಾಗೂ ನಾಲ್ಕು ಬಾರಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಪ್ರಭಾವಿ ರಾಜಕೀಯ ಮುಖಂಡ. ಸಕ್ಕರೆ ಉದ್ಯಮದಲ್ಲಿ ಹಾಗೂ ರಾಜಕೀಯದಲ್ಲಿ ಗಮನಾರ್ಹ ಸಾಧನೆಗೈದಿದ್ದಾರೆ. ಮೂಢನಂಬಿಕೆಗಳ ವಿರುದ್ಧ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ಸಚಿವ ಸಂಪುಟ