ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಂಡಿದೆ. ಮುಖ್ಯಮಂತ್ರಿ ಕಚೇರಿಗೆ ಖಾತೆ ಹಂಚಿಕೆಯ ಪಟ್ಟಿ ತಲುಪಿದ್ದು, ಸಚಿವರಿಗೆ ಯಾವೆಲ್ಲ ಇಲಾಖೆಗಳ ಜವಾಬ್ದಾರಿ...
“ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ...
ರಾಜ್ಯದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ನಟಿ, ಎಂಎಲ್ಸಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ಸಿಗಲಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ.
ಕಾಂಗ್ರೆಸ್ ಹೈಕಮಾಂಡ್...
ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡದೆ ಸಂಪುಟ ರಚಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ತೀವ್ರವಾಗಿ ಖಂಡಿಸಿದೆ. ಮಹಿಳೆಯರೇ ಇಲ್ಲದ ಸಚಿವ ಸಂಪುಟದ ರಚನೆ...
ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡದಿರುವುದನ್ನು ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದು...