ಆಕಾಂಕ್ಷಿಗಳ ಪಟ್ಟಿ ಜೊತೆ ದೆಹಲಿಗೆ ತೆರಳಿದ ಎಸ್ಡಿಕೆ ಜೋಡಿ
ಶನಿವಾರ ಪೂರ್ಣ ಪ್ರಮಾಣದ ಸಂಪುಟ ರಚನೆ ಸಾಧ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸಂಪುಟ ವಿಸ್ತರಣೆ...
ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಆದರೆ, ಮುಖ್ಯಮಂತ್ರಿ...
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.
ಆರು ಬಾರಿ ಶಾಸಕರಾಗಿದ್ದ...
ಅತ್ತ ಮುಖ್ಯಮಂತ್ರಿ ಹುದ್ದೆಗಾಗಿ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ, ಇತ್ತ ಸಚಿವ ಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿದ್ದಾರೆ. ನಮಗೂ ಮಂತ್ರಿಗಿರಿ ಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ. ಅಂತಹ ಪ್ರಭಾವಿಗಳ, ಸಚಿವಾಕಾಂಕ್ಷಿಗಳ ಪಟ್ಟಿ ಇಲ್ಲಿದೆ.
ರಾಜ್ಯದಲ್ಲಿ ಕಾಂಗ್ರೆಸ್...