ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು...
"ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್. ಒಂದು ಕೇಸ್ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್ ಬಿಡುವುದಿಲ್ಲ"...
ಹಂತ ಹಂತವಾಗಿ ರಸ್ತೆ ಅಭಿವೃದ್ದಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಲಾಗುವದು ಎಂದು ಲೊಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಬಂಕಾಪುರ-ಲಕ್ಷ್ಮೇಶ್ವರ...