ರಾಯಚೂರು | ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ಇಲ್ಲದೆ ತಾಲ್ಲೂಕಿಗೆ ಆಗಮಿಸಿದ್ದಕ್ಕೆ ಉಸ್ತುವಾರಿ ಸಚಿವರಿಗೆ ಕಾರ್ಯಕರ್ತನಿಂದ ತರಾಟೆ

ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಪೂರ್ವಭಾವಿಯಾಗಿ ಕಾರ್ಯಕರ್ತರಿಗೆ ಹೇಳದೇ ಏಕಾಏಕಿ ಬಂದಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಜಿಲ್ಲಾ ಉಸ್ತುವಾರಿ ಸಚಿವರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕು ಪ್ರವಾಸಿ...

ರಾಯಚೂರು | ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವರಿಗೆ ಮನವಿ

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಜಾಗೀರಪನ್ನೂರು ಗ್ರಾಮಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ಗ್ರಾಮದ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕ ವತಿಯಿಂದ ಸಣ್ಣ ನೀರಾವರಿ ಸಚಿವ ಎನ್ ಎಸ್...

ಚಿಕ್ಕಮಗಳೂರು l ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ

ಮಲೆನಾಡ ಭಾಗದ ಹಿರಿಯ ನಾಯಕರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ...

ಚಿಕ್ಕಮಗಳೂರು l ಭಾರತ, ಪಾಕಿಸ್ತಾನ ವಿಭಜನೆ ಆಗದಿದ್ದರೆ ಬಿಜೆಪಿಯವರು ಉರ್ದು ಮಾತಾಡುತ್ತಿದ್ದರು; ಸಚಿವ ಸಂತೋಷ್ ಲಾಡ್ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಭಾನುವಾರ ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು "ಬಿಜೆಪಿಯವರು, ನೆಹರೂ ಅವರಿಂದ...

ರಾಯಚೂರು | ಒಳ ಮೀಸಲಾತಿ ಜಾರಿಯಾಗದೇ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಹೋರಾಟಕ್ಕೆ ಸಜ್ಜು

ಒಳ ಮೀಸಲಾತಿ ಜಾರಿ ಮಾಡದೇ ಇಲಾಖೆಯ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ ಸಿ ಮಹದೇವಪ್ಪ ವಿರುದ್ಧ ಇದೇ ಮಾ.3ರಂದು ರಾಯಚೂರಿನಲ್ಲಿ ಬೃಹತ್‌ ಪ್ರತಿಭಟನಾ ಹೋರಾಟ ಮಾಡಲಾಗುವುದು...

ಜನಪ್ರಿಯ

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

7,300 ಕೋರ್ಟ್‌ಗಳ ಖಾಲಿ ಕುರ್ಚಿಗಳ ನಡುವೆ ನ್ಯಾಯಕ್ಕಾಗಿ ಕಾಯುತ್ತಿರುವ 5.8 ಕೋಟಿ ಪ್ರಕರಣಗಳು!

"ನ್ಯಾಯ ವಿಳಂಬವಾದರೆ ಅದು ನ್ಯಾಯ ನಿರಾಕರಣೆಗೆ ಸಮ" ಎಂಬ ಮಾತಿದೆ. ಆದರೆ...

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...

Tag: ಸಚಿವ