ಮಾಟಮಂತ್ರ ಮಾಡಿರುವ ಶಂಕೆಯಿಂದ ಒಂದೇ ಕುಟುಂಬದ ಐವರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಡಿಐಜಿ(ಪೂರ್ಣಿಯಾ)...
ಅಡುಗೆ ಅನಿಲ ಸಿಲಿಂಡರ್‌ನಿಂದ ಗ್ಯಾಸ್ ಸೋರಿಯಾಗಿ, ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಇಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಬೆಂಕಿ ತಗುಲಿದ್ದು, ಅವರ ಪರಿಸ್ಥಿತಿ...
ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸುಟ್ಟುಹೋಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆ ಬಳಿ ನಡೆದಿದೆ.
ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬುಧವಾರ ಬೆಳಗ್ಗೆ 7:30ರ ಸುಮಾರಿಗೆ...
ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಸೀಗೆಹಳ್ಳಿ ಗೇಟ್ ಬಳಿ ಇರುವ ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ...
ಕುಂದಾನಗರಿ ಬೆಳಗಾವಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ವರ್ಷದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...