ಸ್ವಾತಂತ್ರ್ಯ ಹೋರಾಟಗಾರ, ಮಹಾತ್ಮ ಗಾಂಧಿ ಜಯಂತಿ ದಿನ "ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರೋಣ ಬನ್ನಿ ಸಹೋದರೇ" ಅಭಿಯಾನದೊಂದಿಗೆ ಹಾವೇರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಆಯೋಜಿಸಿದ ಕಾರ್ಯಕ್ರಮದಲ್ಲಿ...
ಎಸ್ಎಫ್ಐ ಭದ್ರ ಬುನಾದಿ ಸೈದ್ಧಾಂತಿಕ ನಿಲ್ಲುವ ಹೊಂದಿರುವ ಸಂಘಟನೆ. ಜೀವನ ಪರವಾಗಿ, ಜೀವ ಪರವಾಗಿ, ಸಮಾಜದ ಪರವಾಗಿ ಯಾವುದು ಕೆಲಸ ಮಾಡುತ್ತದೆ. ಅಂತಹ ಸಿದ್ಧಾಂತ ಇಟ್ಟುಕೊಂಡು ನೆಲ್ಲಗಟ್ಟಿನ ಮೇಲೆ ಹೋರಾಟ ಮಾಡುತ್ತಿರುವ ಎಸ್ಎಫ್ಐ...