ಗೃಹಲಕ್ಷ್ಮಿ | ಚಾಲನಾ ಕಾರ್ಯಕ್ರಮ ಸ್ಥಳಾಂತರ; ಸತೀಶ್ ಜಾರಕಿಹೊಳಿ ಅಸಮಾಧಾನ

ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಮೈಸೂರಿನಲ್ಲಿ ಚಾಲನಾ ಕಾರ್ಯಕ್ರಮವನ್ನು...

ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ: ಸಚಿವ ಸತೀಶ್‌ ಜಾರಕಿಹೊಳಿ

ಸಿದ್ದರಾಮಯ್ಯ ಪೂರ್ಣಕಾಲಿಕ ಸಿಎಂ ವಿಚಾರ ನನಗೆ ಗೊತ್ತಿಲ್ಲ ಆಗಸ್ಟ್‌ ಮೊದಲ ವಾರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗಿದೆ ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ, ಈ ಅವಧಿಯ ಆಕಾಂಕ್ಷಿ ನಾನು ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿಯಲ್ಲಿ ಭೇಟಿ ರಾಜ್ಯ ರಸ್ತೆ ಯೋಜನೆಗಳ ಕುರಿತು ಚರ್ಚೆ ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸಲು ಗಡ್ಕರಿ ಸೂಚನೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ...

ಬೆಂ-ಮೈ ಎಕ್ಸ್‌ಪ್ರೆಸ್‌ವೇ ಸುರಕ್ಷತೆ ಪರಿಶೀಲನೆಗೆ ಸೂಚನೆ

ಹೊಸದಾಗಿ ಆರಂಭಿಸಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸುರಕ್ಷತೆ ಪರಿಶೀಲನೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ನಿರ್ದೇಶನ ನೀಡಿದ್ದಾರೆ. 2023ರ ಆರಂಭದಲ್ಲಿ ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಈ ರಸ್ತೆಯಲ್ಲಿ ಸಂಭವಿಸಿರುವ ಸರಣಿ...

ಗ್ಯಾರಂಟಿ ಯೋಜನೆ ಜನರಿಗೆ ತಲುಪದಂತೆ ಕೇಂದ್ರ ಸರ್ಕಾರ ತಂತ್ರಾಂಶ ಹ್ಯಾಕ್ ಮಾಡಿದೆ: ಸತೀಶ್‌ ಜಾರಕಿಹೊಳಿ ಆರೋಪ

ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ: ಜಾರಕಿಹೊಳಿ ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿ: ಜೋಶಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪದಂತೆ ಪಿತೂರಿ ನಡೆಸಲು ಇವಿಎಂ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸತೀಶ್ ಜಾರಕಿಹೊಳಿ