ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮೋಹಿತ್ ನರಸಿಂಹ ಮೂರ್ತಿ ವಿರುದ್ಧ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ಜಾತಿ ದೌರ್ಜನ್ಯ ತಡೆ(ಅಟ್ರಾಸಿಟಿ) ಕೇಸ್ ದಾಖಲಾಗಿದೆ.
ಸಾಮಾಜಿಕ...
ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲೆ 1986ರಿಂದ ಸುದೀರ್ಘ ಅವಧಿಯವರೆಗೆ ಬಿಗಿ ಹಿಡಿತ ಹೊಂದಿದ್ದ ಕತ್ತಿ ಕುಟುಂಬ, ರಮೇಶ್ ಕತ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕತ್ತಿ ಕುಟುಂಬವು ತಮ್ಮ ಹಿಡಿತವನ್ನು ಕಳೆದುಕೊಂಡಿದೆ.
ರಮೇಶ್...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೊಂದು ವಾರದಲ್ಲಿ ಮತದಾನ ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳು ಮೂರೂ ಕ್ಷೇತ್ರಗಳಲ್ಲಿಯೂ ಕುಟುಂಬ ರಾಜಕಾರಣದ ಮೊರೆಹೋಗಿವೆ. ಹಾಲಿ ಸಂಸದರ ಮಡದಿ, ಮಕ್ಕಳನ್ನು ಗೆಲ್ಲಿಸಲು ಕಸರತ್ತು ನಡೆಸುತ್ತಿವೆ....
ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ವಾಲ್ಮೀಕಿ ಸಮಾಜವು ಜಿಲ್ಲಾಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನವನ್ನು ಹಮ್ಮಿಕೊಂಡಿತ್ತು. ಈ ಸಮ್ಮೇಳನದಲ್ಲಿ 'ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿ' ಎಂದು ನಿರ್ಣಯ...