ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ, ನಮ್ಮನ್ನು ವೈರಿಗಳಂತೆ ಯಾಕೆ ನೋಡ್ತೀರಿ: ಡಿ ಕೆ ಶಿವಕುಮಾರ್

ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು...

‘ನಮ್ಮೊಳಗಿನ ಬುದ್ಧ ಬೆಳಕನ್ನು ಹುಡುಕಬೇಕು, ಅಂಬೇಡ್ಕರರಂತೆ ಜ್ಞಾನದಾಹಿಗಳಾಗಬೇಕು’; ವಿಶ್ವಶಾಂತಿ ಸಾರಿದ ಬೌದ್ಧ ಮಹಾ ಸಮ್ಮೇಳನ

ಸಾಂಸ್ಕೃತಿಕ ನಗರಿ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಎರಡು ದಿನಗಳ 'ಬೌದ್ಧ ಮಹಾ ಸಮ್ಮೇಳನ' ಬುದ್ಧನೆಡೆಗೆ ಸಾರ್ಥಕ ನಡಿಗೆಯಾಗಿ ಲಕ್ಷಾಂತರ ಉಪಾಸಕರು ರಾಜ್ಯಾದ್ಯಂತ ಭಾಗವಹಿಸಿ ಸಾರ್ಥಕ ಕ್ಷಣಗಳನ್ನು ಕಣ್ತುಂಬಿಕೊಂಡರು. ವಿಶ್ವ ಶಾಂತಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಬ್ಬರೂ ಹಾಡುತ್ತೇವೆʼ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಯಾದಗಿರಿಯ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಸಹಕಾರ ಖಾತೆ | ಡಿಕೆ ಶಿವಕುಮಾರ್ ಗುಂಪಿಗೋ, ಜಾರಕಿಹೊಳಿ ಗುಂಪಿಗೋ?

ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...

2025 ಮುಗಿಯುವುದರೊಳಗೆ ಸರ್ಕಾರದಲ್ಲಿ ಸಣ್ಣ ಪುಟ್ಟ ಬದಲಾವಣೆ ಖಚಿತ: ಸತೀಶ್ ಜಾರಕಿಹೊಳಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆ ಸೇರಿದಂತೆ ನಾನು ಪಕ್ಷದ ಯಾವುದೇ ಹುದ್ದೆಗೆ ಪ್ರಯತ್ನ ಮಾಡಿಲ್ಲ. 2025 ಮುಗಿಯುವುದರೊಳಗಾಗಿ ರಾಜ್ಯ ರಾಜಕಾರಣದಲ್ಲಿ ಸಣ್ಣ ಬದಲಾವಣೆಗಳಾಗಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸತೀಶ್ ಜಾರಕಿಹೊಳಿ