ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ...

ಸತ್ಯಪಾಲ್ ಮಲಿಕ್ ಸಂದರ್ಶನ ನಡೆಸಿದ ರಾಹುಲ್ ಗಾಂಧಿ: ವಿಡಿಯೋ ವೈರಲ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಸಂದರ್ಶನ ನಡೆಸಿದ್ದು, ಅದರ ಸಂಪೂರ್ಣ ವಿಡಿಯೋವನ್ನು ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.ಅಕ್ಟೋಬರ್...

ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರು ದೇಶದಲ್ಲಿ ಯಾವುದೇ ರೀತಿಯ ಗಂಭೀರ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆತಂಕ ವ್ಯಕ್ತಪಡಿಸಿದ್ದಾರೆ.ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ...

ಬಿಜೆಪಿಯನ್ನು ಸೋಲಿಸದಿದ್ದರೆ ಮಣಿಪುರದಂತೆ ಇಡೀ ದೇಶ ಹೊತ್ತಿ ಉರಿಯುತ್ತೆ: ಸತ್ಯಪಾಲ್‌ ಮಲಿಕ್

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದರೆ ಇಡೀ ದೇಶ ಮಣಿಪುರದಂತೆ ಹೊತ್ತಿ ಉರಿಯುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್‌ ಸತ್ಯಪಾಲ್‌ ಮಲಿಕ್ ಆತಂತ ವ್ಯಕ್ತಪಡಿಸಿದ್ದಾರೆ.ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಕೇಸರಿ ಪಕ್ಷವು...

ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

Tag: ಸತ್ಯಪಾಲ್‌ ಮಲಿಕ್‌