ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...
ಅತ್ತ ಕಂಗನಾ ರಣಾವತ್ ಎಂಬ ಅಪ್ರಬುದ್ಧ ನಟಿ, ಸಂಸದೆ ದೇಶದ ಅನ್ನದಾತರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಾರೆ. ಇತ್ತ ಪವನ್ ಎಂಬ ಅಪ್ರಬುದ್ಧ ರಾಜಕಾರಣಿ ಜನ ಕೊಟ್ಟ ಅಧಿಕಾರ ಬಳಸಿ ಕ್ರಮ ಕೈಗೊಳ್ಳುವುದನ್ನು ಬಿಟ್ಟು...
ಕಳೆದ ಹಲವಾರು ದಿನಗಳಿಂದ ಸುದ್ದಿಯಲ್ಲಿರದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಮತ್ತೆ ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ...
ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಬರುತ್ತಿರುವ ಮಧ್ಯೆಯೇ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, 'ಸನಾತನ ಧರ್ಮ'ವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ.
ಚುನಾವಣಾ ಫಲಿತಾಂಶಗಳು ಬಿಜೆಪಿಯ ಕಡೆಗೆ...
ಸನಾತನ ಎಂದರೆ ಏನೋ ನಿಗೂಢತೆ ಇರಬೇಕೆಂಬ ತವಕ ಅನಗತ್ಯ. ಸನಾತನ ಧರ್ಮದ ರಕ್ಷಣೆಗೆ ಕೆಲವರು ಧಾವಿಸಿದ್ದಾರೆ. ಜನರ ತಲೆ ಕೆಡಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಪೊಲೀಸರ ರಕ್ಷಣೆ ಪಡೆದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದ...