ಐಪಿಎಲ್ ಫೈನಲ್ | ಸನ್‌ರೈಸರ್ಸ್‌ ಅನ್ನು ಮಣಿಸಿ ಮೂರನೇ ಬಾರಿಗೆ ಚಾಂಪಿಯನ್ ಆದ ಕೊಲ್ಕತ್ತಾ ನೈಟ್ ರೈಡರ್ಸ್

ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿಗೆ ಚಾಂಪಿಯನ್ ಆಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ...

ಐಪಿಎಲ್ ಫೈನಲ್ | ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್‌ ಹೈದರಾಬಾದ್

ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್...

ಅವಕಾಶ ಕೈಚೆಲ್ಲಿದ ರಾಜಸ್ಥಾನ ಸ್ಪಿನ್ ಮೋಡಿಗೆ ‘ಬಲಿ’ : ಫೈನಲ್‌ಗೆ ಲಗ್ಗೆ ಇಟ್ಟ ಸನ್‌ರೈಸರ್ಸ್‌ ಹೈದರಾಬಾದ್

ಈ ಬಾರಿಯ ಐಪಿಎಲ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ ಇನ್ನೇನು ಫೈನಲ್‌ಗೆ ಹೋಗೇಬಿಟ್ಟಿತು ಎನ್ನುವಾಗಲೇ ಅದೃಷ್ಟ ಕೈಕೊಟ್ಟಿದೆ. ಸನ್‌ರೈಸರ್ಸ್‌ ಹೈದರಾಬಾದ್ ನೀಡಿದ್ದ ಕೇವಲ 176 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ...

ಕ್ವಾಲಿಫೈಯರ್ 2: ಸಂಘಟಿತ ಬೌಲಿಂಗ್ ಮೂಲಕ ಹೈದರಾಬಾದ್‌ ಅನ್ನು ಕಟ್ಟಿ ಹಾಕಿದ ರಾಜಸ್ಥಾನ್ ರಾಯಲ್ಸ್‌

ಐಪಿಎಲ್‌ 2024ರಲ್ಲಿ ಮೇ 24ರ ಶುಕ್ರವಾರ ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆಯುತ್ತಿದೆ. ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೋತ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಎಲಿಮನೇಟರ್‌ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಸೆಣಸಾಡುತ್ತಿದೆ. ಟಾಸ್ ಗೆದ್ದಿದ್ದ ಸಂಜು...

ಮೊದಲ ಕ್ವಾಲಿಫೈಯರ್ | ಕೈಕೊಟ್ಟ ಆರಂಭಿಕ ಆಟಗಾರರು: ಕೆಕೆಆರ್‌ ವಿರುದ್ಧ ರನ್ ಗಳಿಸಲು ಪರದಾಡಿದ ಹೈದರಾಬಾದ್

ಲೀಗ್ ಹಂತದ ಪಂದ್ಯಗಳಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿ ಸುದ್ದಿಯಾಗುತ್ತಿದ್ದ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಬ್ಯಾಟರ್‌ಗಳು, ಇಂದು ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರನ್ ಗಳಿಸಲು ಅಕ್ಷರಶಃ...

ಜನಪ್ರಿಯ

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

Tag: ಸನ್‌ರೈಸರ್ಸ್‌ ಹೈದರಾಬಾದ್