ದೇಶದಲ್ಲಿ ಇಂದಿಗೂ ಮುಂದುವರಿದಿರುವ ಅಮಾನವೀಯ ಪದ್ಧತಿ 'ಮಲ ಹೊರುವ ಪದ್ಧತಿ' ಅಂದರೆ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸುವುದು ಮತ್ತು ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು. ಆದರೆ ಕೇಂದ್ರದ ಮೋದಿ ಸರ್ಕಾರ ಈ ಪದ್ಧತಿ ಇಂದು ಆಚರಣೆಯಲ್ಲಿಲ್ಲ...
ನ್ಯಾಯಾಲಯದಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ತನಿಖಾ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಬೇಕು. ಫೋಕ್ಸೊ ಪ್ರಕರಣಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು"ಎಂದು ವಿಧಾನ ಪರಿಷತ್ತನ...
"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ...
ಒಳಚರಂಡಿ ಮತ್ತು ಚರಂಡಿಗಳ ಸ್ವಚ್ಛತೆಗೆ ಇಳಿಸಲಾದವರ ವಯೋಮಾನ 16 ರಿಂದ 35 ವರ್ಷಗಳು. 77ರಲ್ಲಿ ಏಳು ಮಂದಿ ಅಲ್ಪಸಂಖ್ಯಾತರಾಗಿದ್ದು, ಉಳಿದವರೆಲ್ಲರೂ ವಾಲ್ಮೀಕಿ (‘ಅಸ್ಪೃಶ್ಯ’) ಜಾತಿಯವರಾಗಿದ್ದರು
ಒಳಚರಂಡಿಗಳು ಮಲದ ಗುಂಡಿಗಳ ಸ್ವಚ್ಛತೆಗೆ ದಲಿತರನ್ನು ಬಳಸುತ್ತಿರುವ ದೆಹಲಿ ಸರ್ಕಾರ ಕಾನೂನುಬಾಹಿರ ಕೆಲಸದಲ್ಲಿ ತೊಡಗಿದೆ ಎಂದು ಸಫಾಯಿ...
ಅನೇಕ ವರ್ಷಗಳಿಂದ ಸಫಾಯಿ ಕರ್ಮಚಾರಿ ಸಮೂದಾಯಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯ ಒತ್ತುವರಿ ತೆರವುಗೊಳಿಸಿ ಸಮುದಾಯದ ಕಲ್ಯಾಣ ಮಂಟಪ ಕಾಮಗಾರಿ ಮುಂದುವರೆಸಲು ಮುಂದಾಗಿರುವ ಜಿಲ್ಲಾಧಿಕಾರಿ ನಿತೀಶ್ ಕ್ರಮ ಸ್ವಾಗತಾರ್ಹ. ಜತೆಗೆ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನೂ...