ರೋಣ | ಕ್ರೀಡೆಯಿಂದ ನಾಯಕತ್ವ, ಶಿಸ್ತು, ಸಮಯಪ್ರಜ್ಞೆ ವೃದ್ಧಿ: ಡಾ. ಕಸ್ತೂರೆವ್ವ ದಳವಾಯಿ

ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ದೈಹಿಕ ಹಾಗೂ ಮಾನಸಿಕ ಸದೃಢತೆಯೊಂದಿಗೆ ಪರಿಪೂರ್ಣ ವ್ಯಕ್ತಿತ್ವ ವಿಕಸನ ಹೊಂದಲು ಸಾಧ್ಯ ಎಂದು ಪ್ರಾಂಶುಪಾಲರಾದ ಡಾ. ಕಸ್ತೂರೆವ್ವ ದಳವಾಯಿ ಹೇಳಿದರು. ಭಾರತೀಯ...

ಭಟ್ಕಳ | ರೈಲಿನಡಿ ಸಿಲುಕುತ್ತಿದ್ದ ಯುವಕನ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ಭಟ್ಕಳ: ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ವೇಳೆ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಸಿಲುಕುವ ಅಪಾಯದಲ್ಲಿದ್ದ ಪ್ರಯಾಣಿಕನನ್ನು ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ತಮ್ಮ ಸಮಯಪ್ರಜ್ಞೆ ಯಿಂದ ರಕ್ಷಿಸಿ...

ಶಿರಸಿ | ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನ ಜೀವ ಉಳಿಸಿದ ಪಯಾಜ್ (ಪಯ್ಯು) ಚೌಟಿ

ಶಿರಸಿ: ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನನ್ನ ಸಮಯಪ್ರಜ್ಞೆ ಮೆರೆದು ವ್ಯಕ್ತಿಯೊಬ್ಬರು ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಗರದ ಕಸ್ತೂರಬಾ ನಗರದಲ್ಲಿ ಇಂದು ನಡೆದಿದೆ. ಪ್ರಾಣದ ಹಂಗು ತೊರೆದು ಬಾವಿಗಿಳಿದ...

ಸಿದ್ದಾಪುರ | 112 ಸಿಬ್ಬಂದಿಯ ಸಮಯಪ್ರಜ್ಞೆ; ತಪ್ಪಿದ ಭಾರಿ ಅನಾಹುತ

ಸಿದ್ದಾಪುರ: ತಾಲೂಕಿನ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಈ ವೇಳೆ ರಸ್ತೆಗೆ ಚೆಲ್ಲಿದ್ದ ಡೀಸೆಲ್‌ನಿಂದ ಉಂಟಾಗಬಹುದಾಗಿದ್ದ ದೊಡ್ಡ ಅನಾಹುತವನ್ನು 112 ತುರ್ತು ಸೇವೆಯ ಸಿಬ್ಬಂದಿಗಳು...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಶಿಕ್ಷಣ, ಶಿಸ್ತು, ಸಮಯ ಪ್ರಜ್ಞೆಯ ಹನುಮಮ್ಮ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಸರ್ಕಾರಿ...

ಜನಪ್ರಿಯ

ಬೆಳಗಾವಿ | ಆಸ್ತಿ ವಿವಾದದ ಕಲಹ : ಜೀವಾಪುರ ಗ್ರಾಮದಲ್ಲಿ ಜೋಡಿ ಕೊಲೆ!

ಆಸ್ತಿ ವಿಚಾರವಾಗಿ ಗುಂಪುಗಳ ಮಧ್ಯೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಇಬ್ಬರನ್ನು...

ಮಂಗಳೂರು | ತುಳು ಅಧಿಕೃತ ಭಾಷೆ : ಸರ್ಕಾರದ ಆದೇಶವನ್ನು ಸ್ವಾಗತಿಸಿದ ತುಳು ಅಕಾಡೆಮಿ

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ...

ಬಾಗಲಕೋಟೆ |ಯುವಜನತೆ ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ;ಡಾ ಜಿ ಜಿ ಹಿರೇಮಠ

ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ಹಕ್ಕು ಹಾಗೂ...

Tag: ಸಮಯಪ್ರಜ್ಞೆ