ಜಿಲ್ಲೆಯಲ್ಲಿ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ ಮೇಲೆ ಸಾಕಷ್ಟು ದೌರ್ಜನ್ಯಗಳು ಆಗುತ್ತಿವೆ. ಪ್ರಶ್ನಿಸಲು ನಾವೆಲ್ಲರೂ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡೋಣ. ಒಬ್ಬೊಬ್ಬರಾಗಿ ಇದ್ದರೆ ಏನನ್ನು ಮಾಡುವುದಕ್ಕಾಗುವುದಿಲ್ಲ....
"ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲು ಸರ್ಕಾರ ಉದ್ದೇಶಿಸಿದ್ದು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರದಲ್ಲಿ ಪರಿಹಾರ ಒದಗಿಸಲಾಗುವುದು" ಎಂದು ವಿಧಾನಸಭೆಯ ಸಭಾಧ್ಯಕ್ಷರು ಜಿ. ಎಸ್. ಪಾಟೀಲ ಹೇಳಿದರು.
ಗದಗ ಪಟ್ಟಣದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ...
"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ...
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಷನಿ ಟ್ರಸ್ಟ್ ನಲ್ಲಿ ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಬೇರೆ ಬೇರೆ ವಿಷಯಗಳು,ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಹಾನಗಲ್ಲ...
"ವಿಕಲಚೇತನರಿಗೆ ನಿರಾಮಯಾ ಕಾರ್ಡ್ ವಿತರಿಸುವುದು ಕಡಿಮೆ ಆಗಿದೆ. ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿಟಿಜನ್ ಜರ್ನಲಿಸ್ಟ್ ಕಾರ್ಯಾಗಾರ ಮಾಡಲಾಗುತ್ತಿದೆ. ಎಲ್ಲರೂ ಒಂದಾಗಿ ಸ್ವಾಸ್ಥ್ಯ ಸಮಾಜವನ್ನು ಕಟ್ಟಬೇಕಿದೆ" ಎಂದು ರೋಷನಿ ಸಂಸ್ಥೆಯ...