ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...
ಎರಡು ಬಾರಿ 'ಗಾಂಧಿ ಗ್ರಾಮ' ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಇದೀಗ ಸಮಸ್ಯೆಗಳ ಸರಮಾಲಿಯೇ ಎದುರಾಗಿವೆ. ದಾವಣಗೆರೆ ಜಿಲ್ಲಾ ಪಂಚಾಯತಿ ಮತ್ತು ಜಗಳೂರು ತಾಲೂಕು ಪಂಚಾಯತಿ ಆಯೋಜಿಸಿದ್ದ...
ಗದಗಜಿಲ್ಲೆ ಶಿರಹಟ್ಟಿ ತಾಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಬಸ್ ಸಂಚಾರ ಇಲ್ಲ, ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲ, ನರೇಗಾ ಕೂಲಿ ಕೆಲಸ ಇಲ್ಲ ಈ ಕಾರಣಕ್ಕೆ ತಾಲೂಕಿನ ಗ್ರಾಮಸ್ಥರು ಪಟ್ಟಣಗಳತ್ತ ಗುಳೆ...
‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ,ʼ ಎಂದು ಕೇಳಿದಕ್ಕೆ ಸಮಸ್ಯೆ ಹೇಳಿಕೊಂಡವರ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ ತೋರಿದ್ದಾರೆ. ಮಾತ್ರವಲ್ಲದೆ, ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದಲ್ಲಿ ನಡೆದಿದೆ.
ಘಟನೆಯಲ್ಲಿ...
ಮಲೆನಾಡು-ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜನರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಕುರಿತು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ವಿವಿಧ...