ದಾವಣಗೆರೆ | ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ಕ್ರಾಂತಿ ಪ್ರೇರಣೆ: ಪಿ ಷಣ್ಮುಖಸ್ವಾಮಿ

ಜಗತ್ತಿನ ಬಹುತೇಕ ದೇಶಗಳ ಸಮಾಜವಾದಿ ಸಮಾಜ ನಿರ್ಮಾಣಕ್ಕೆ ರಷ್ಯಾ ದೇಶ ಪ್ರೇರಣೆಯಾಗಿದೆ ಎಂದು ಭಾರತೀಯ ಜನಕಲಾ ಸಮಿತಿ (ಇಪ್ಟಾ) ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ಷಣ್ಮುಖಸ್ವಾಮಿ ಹೇಳಿದರು. ದಾವಣಗೆರೆಯ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ...

ದಾವಣಗೆರೆ | ಪ್ರಧಾನಿಯಾಗಿ ನಮೋ ಮುಂದುವರಿಕೆ; ಬೆಂಬಲ ತಿರಸ್ಕರಿಸಲು ಟಿಡಿಪಿ, ಜೆಡಿಯುಗೆ ಮನವಿ

ಮುಂದಿನ ಪ್ರಧಾನಿಯಾಗಿ ನರೇಂದ್ರಮೋದಿಯವರನ್ನು ನೇಮಕ ಮಾಡಲು ಟಿಡಿಪಿ ಮತ್ತು ಜೆಡಿಯು ಪಕ್ಷದ ಅಧ್ಯಕ್ಷರು ಬೆಂಬಲ ನೀಡದಂತೆ ಉಮತ್ ಚಿಂತಕರ ವೇದಿಕೆಯಿಂದ ಪತ್ರ ಬರೆದು ಮನವಿ ಮಾಡಿದ್ದೇವೆ ಎಂದು ವೇದಿಕೆಯ ಅಧ್ಯಕ್ಷ ಅನೀಸ್ ಪಾಷ...

ಕಲಬುರಗಿ | ಕ್ರಾಂತಿಕಾರಿ ಭಗತಸಿಂಗ್‌ರವರ 94ನೇ ಹುತಾತ್ಮ ದಿನಾಚರಣೆ

ದೇಶದ ಪ್ರತಿಯೊಬ್ಬ ಪ್ರಜೆಯ ಮೂಲ ಹಕ್ಕುಗಳಾದ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕದಂತಹ ಸಮಸ್ಯೆಗಳ ಪರಿಹಾರಕ್ಕೆ ಭಗತಸಿಂಗ್‌ರಂತಹ ಕ್ರಾಂತಿಕಾರಿಗಳ ವಿಚಾರಗಳ ಅನುಷ್ಠಾನದಿಂದ ಮಾತ್ರ ಸಾಧ್ಯ ಎಂದು ಎಐಡಿವೈಒ ಕಲಬುರಗಿ ಜಿಲ್ಲಾಧ್ಯಕ್ಷ ಜಗನ್ನಾಥ ಎಸ್...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಸಮಾಜವಾದಿ ಚಿಂತನೆ