ಸಮಾಜವಾದಿ ಪಕ್ಷದ ಹಿರಿಯ ನಾಯಕ ಆಜಂ ಖಾನ್ ಸ್ಥಾಪಿಸಿರುವ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಕಟ್ಟಡಗಳ ನೆಲಸಮ ಹಾಗೂ ಜಮೀನು ವಶಪಡಿಸಿಕೊಳ್ಳುವ ಜಿಲ್ಲಾಡಳಿತದ ಕ್ರಮಗಳಿಗೆ ಮುರಾದಾಬಾದ್ ವಿಭಾಗೀಯ ಆಯುಕ್ತರ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ....
ಉತ್ತರ ಪ್ರದೇಶ ರಾಜಕೀಯದಲ್ಲಿ ಮತ್ತೊಮ್ಮೆ ವಾಕ್ಸಮರ ತಾರಕಕ್ಕೇರಿದೆ. ಸಮಾಜವಾದಿ ಪಕ್ಷದಲ್ಲಿ (ಎಸ್‌ಪಿ) ಶೀಘ್ರದಲ್ಲೇ ಮಹಾರಾಷ್ಟ್ರ ಮಾದರಿಯ ಭಾರಿ ಒಡಕು ಉಂಟಾಗಲಿದ್ದು, ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಓಂ ಪ್ರಕಾಶ್ ರಾಜ್‌ಭರ್...
ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡ ಕಾಂಗ್ರೆಸ್, ಈಗ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. 2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಆರಂಭಿಸಿದೆ. ಚುನಾವಣೆಯ...
2017ರ ವಿಧಾನಸಭೆ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತೆ ಅಧಿಕಾರಕ್ಕೆ ಬರಲಿದೆ, ಸರ್ಕಾರ ರಚಿಸಲಿದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಮ್ಮೊಂದಿಗಿರುತ್ತದೆ. ವಿರೋಧ ಪಕ್ಷಗಳ ಮೈತ್ರಿ ಅಖಂಡವಾಗಿ ಉಳಿಯುತ್ತದೆ ಎಂದು...
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯ ಕುಸಿಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. "ಯಾರು ಮೊದಲು ಕೆಳಗೆ ಬೀಳುತ್ತಾರೆಂಬ ವಿಷಯದಲ್ಲಿ ರೂಪಾಯಿ ಮತ್ತು...