ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆ ಮಾಡುವುದಕ್ಕಾಗಿ ಮಾಡಲಾದ ಸಂವಿಧಾನ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದನ್ನು ಓದಿದ್ದೀರಾ? ಮೈಸೂರು | ಧರ್ಮದ ಹೆಸರಿನಲ್ಲಿ ದ್ವೇಷ...
ಜಗದೀಪ್ ಧನಕರ್ ಸಂಸದೀಯ ಪಟುವಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿದ್ದಾರೆ. ಉತ್ತರಪ್ರದೇಶದ ಧುರೀಣ ಚಂದ್ರಶೇಖರ್ ಅವರು ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಇತ್ತೀಚೆಗೆ ಸಂಸತ್ತಿನಲ್ಲಿ...