ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ, ಬೀಡಿನಗುಡ್ಡೆಯ ದಫನಭೂಮಿಯಲ್ಲಿ ದಫನ ಕಾರ್ಯವು ಗೌರವಯುತವಾಗಿ ಬುಧವಾರ ನಡೆಸಲಾಯಿತು. ದಫನ ಕಾರ್ಯವು ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ನೇತ್ರತ್ವದಲ್ಲಿ...
.ಭಿಕ್ಷಾಟನೆ ನಿರತ ವೃದ್ಧೆಯನ್ನು ರಕ್ಷಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಯಶಸ್ವಿಯಾಗಿದೆ. ವೃದ್ಧೆಯ ವಿಳಾಸ ಪತ್ತೆಗೊಳಿಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಹೊಸಬದುಕು...
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಸಂಬಂಧಿಕರನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೋಲಿಸ್ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ.
ಮಂಗಳೂರಿನಲ್ಲಿದ್ದ ಸಂಬಂಧಿಕರು ಉಡುಪಿಗೆ ಬಂದು ಶವವನ್ನು ಕಂಡು ದೃಢೀಕರಿಸಿದ್ದರು. ಮೃತ ಯುವಕ ಪಶ್ಚಿಮ ಬಂಗಾಳದ...
ಉಡುಪಿಯ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ...