ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ ನಗರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಕಲೆ, ಸಾಹಿತ್ಯ, ಶಾಸ್ತ್ರೀಯ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ವ್ಯಕ್ತಿಚಿತ್ರ | ಅನಾಥರ ಪಾಲಿನ ʼಸುಮಂಗಲಿʼ ಸುಶೀಲಮ್ಮಗೆ ಒಲಿದ ಪದ್ಮಶ್ರೀ

ಎಸ್ ಜಿ ಸುಶೀಲಮ್ಮ 1975ರಲ್ಲಿ ಬರೀ 15 ರೂಪಾಯಿ ಬಂಡವಾಳದೊಂದಿಗೆ ಬೆಂಗಳೂರಿನ ಹೆಬ್ಬಾಳದ ಚೋಳನಾಯಕನಹಳ್ಳಿಯಲ್ಲಿ 'ಸುಮಂಗಲಿ ಸೇವಾ ಆಶ್ರಮ'ವನ್ನು ಸ್ಥಾಪಿಸಿದರು. ಇದೀಗ ಅನಾಥ ಮಕ್ಕಳು, ನಿರ್ಗತಿಕ ಮಹಿಳೆಯರು ಮತ್ತು ವೃದ್ಧರಿಗೆ ಆಶ್ರಯ ನೀಡಿ,...

ಕಲ್ಯಾಣ ಕರ್ನಾಟಕ | ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಘೋಷಣೆ

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ...

ಅಮಾಯಕ ಹೆಣ್ಣುಮಕ್ಕಳ ಜೀವಕ್ಕೆ ಬೆಲೆಯೇ ಇಲ್ಲವಾ ? ಇದೇನಾ ನಿಮ್ಮ ಸಮಾಜ ಸೇವೆ ?

ಬಡ ದಲಿತ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಕೊಡ್ತೀವಿ ಅಂತ ವಸತಿ ಶಾಲೆ ನಡೆಸುತ್ತಿದ್ದ ಸಾಗರದ ಮಂಜಪ್ಪ ಎಂಬ ವ್ಯಕ್ತಿ. ಸಮಾಜ ಸೇವೆ, ದೇಶ ಭಕ್ತಿ ಹೆಸರಿನಲ್ಲಿ ಪೋಸು ಕೊಡುತ್ತಿದ್ದ ಈ ಆಸಾಮಿ...

ಜನಪ್ರಿಯ

ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ...

ಹಾವೇರಿ | ರೈತರ ಆಕ್ರೋಶ ಸ್ಫೋಟ: ಡಿಸಿ ಕಚೇರಿಗೆ ದಿಗ್ಬಂಧನ, ಕಬ್ಬಿನ ದರ ಘೋಷಣೆ ಆಗುವವರೆಗೂ ಗೇಟ್ ತೆರೆಯಲ್ಲ!

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಹಾವೇರಿಯಲ್ಲಿ ರೈತರ ಆಕ್ರೋಶ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ...

ಕಲಬುರಗಿ | ಕಲ್ಯಾಣ ಕರ್ನಾಟಕದ 37 ಸಾವಿರ ಹುದ್ದೆಗಳ ಭರ್ತಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವೆ: ತಿಪ್ಪಣ್ಣಪ್ಪ ಕಮಕನೂರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 37 ಸಾವಿರ ವಿವಿಧ ಹುದ್ದೆಗಳನ್ನು...

ಭಾಲ್ಕಿ | ಬಸವಣ್ಣನವರ ಅವಹೇಳನ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ...

Tag: ಸಮಾಜ ಸೇವೆ