ಇತ್ತೀಚೆಗೆ, ತುಮಕೂರು ಜಿಲ್ಲೆಯ ಕೋರಾ ಪೋಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯ ಬಳಿ ಕಾರಿನೊಳಗೆ ಮೂವರನ್ನು ಸುಟ್ಟು ಹಾಕಿದ ಅಮಾನುಷ ಕೃತ್ಯವನ್ನು ಮಂಗಳೂರು ಮುಸ್ಲಿಂ ಯೂತ್ ಕೌನ್ಸಿಲ್ (ರಿ) ಬೆಂಗಳೂರು ಖಂಡಿಸಿದೆ. ಇದೊಂದು...
ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ...
ಸಮಾಜದ, ಆಡಳಿತಗಾರರ ಅಂಕು, ಡೊಂಕುಗಳನ್ನು ತಿದ್ದಲು, ಅವರನ್ನು ನಿದ್ದೆಯಿಂದ ಎಚ್ಚರಿಸಲು ಚುಟುಕು ಕವನಗಳು ಉತ್ತಮ ಅಸ್ತ್ರವಾಗಿವೆ. ಚುಟುಕು ಕವನಗಳು ಕೆಂಪು ಇರುವೆ ಕಚ್ಚಿದಂತೆ ಸಂಬಂಧಿತರಿಗೆ ಇರುಸು ಮುರಿಸು ಉಂಟು ಮಾಡುತ್ತದೆ ಎಂದು ಸಾಹಿತಿ...
ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರ ಸಹೋದರಿಯರನ್ನು ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲ, ಎಲ್ಲ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ...
ಸಮಾಜದಲ್ಲಿ ಸಮಾನತೆ ಮತ್ತು ಭಾತೃತ್ವವನ್ನು ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಪಾತ್ರವಾಗಿದೆ ಎಂದು ಹೈಕೋರ್ಟ್ ನ್ಯಾಯವಾದಿ ಮತ್ತು ಮಾನವ ಹಕ್ಕು ಹೋರಾಟಗಾರ್ತಿ ಮೈತ್ರೇಯಿ ಕೆ. ಹೇಳಿದರು.
ವಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ...