"ಲಿಂಗವೆಂಬುದು ದೈಹಿಕ ಲಕ್ಷಣಕ್ಕೆ ಸೀಮಿತವಾಗಿರಬಹುದಾದರೂ ನಮ್ಮೊಳಗಿನ ವ್ಯಕ್ತಿತ್ವಕ್ಕೆ ಲಿಂಗಭೇದವಿಲ್ಲ" ಎಂದು ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು...
ಬೆಳಗಾವಿ - ಖಾನಾಪೂರ್ ರಸ್ತೆಯ ಹೊಲದಲ್ಲಿ ಈ ಸಮಾವೇಶ ಆಯೋಜನೆ ಆಯಿತು. ಮೂರು ದಿವಸದಲ್ಲಿ ಗಾಂಧೀಜಿ ಸುಮಾರು ಕನಿಷ್ಠ 11 ಗೋಷ್ಟಿಗಳಲ್ಲಿ ಭಾಗವಹಿಸಿದರು. ಭಾಷಣ ಮಾಡಿದರು. ಬೆಳಗಾವಿ ಸಮ್ಮೇಳನದಿಂದ ಸ್ವಾತಂತ್ರ್ಯ ಸಂಗ್ರಾಮದ ಗತಿಯೇ ಬದಲಾಯಿತು. ಬೆಳಗಾವಿ ಕಾಂಗ್ರೆಸ್ ಸಮಾವೇಶ ಸಮಾನತೆ - ಸರ್ವೋದಯದ ಕನಸು ಹಾಗೂ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆಎಸ್ಎಸ್ ಕಾಲೇಜಿನಲ್ಲಿ ಎಸ್ಎಫ್ಐ ನ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಸಿಐಟಿಯು ಕಾರ್ಮಿಕ ಸಂಘಟನೆ ಮುಖಂಡ ಮೈಬು ಹವಾಲ್ದಾರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಪದಾಧಿಕಾರಿ...
ಸಜೀವ ಮತ್ತು ನಿರ್ಜೀವಗಳೂ ಸಹ ಮಾನವನ ಔನ್ಯತ್ಯದ ಸಲುವಾಗಿ ಸದಾ ತೊಡಗಿಕೊಂಡಿರುವುದನ್ನು ಶರಣರು ಅರಿತಿದ್ದರು. ಆದ್ದರಿಂದ ವಚನಗಳ ರಕ್ಷಣೆ ಮತ್ತು ಪೂಜೆ ಅವಶ್ಯಕ ಎಂದು ಶರಣ ಸಾಹಿತಿ ರಂಜಾನ್ ದರ್ಗಾ ಹೇಳಿದರು.
ಧಾರವಾಡ ಜಿಲ್ಲಾ...
ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಡಾ. ಕೆ ಆರ್ ದುರ್ಗಾದಾಸ್ ತಿಳಿಸಿದರು.
ಧಾರವಾಡ ನಗರದ ರಂಗಾಯಣದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ವತಿಯಿಂದ ಆಯೋಜಿಸಿದ್ದ 'ಪ್ರವಾದಿ...