ಎನ್‌ಡಿಎ ಗೆಲ್ಲುತ್ತದೆ ಎಂಬ ಸಮೀಕ್ಷೆಗಳಲ್ಲಿ ತಪ್ಪುಗಳಿವೆ; ವಾಸ್ತವದ ಬೆಳಕಿನಲ್ಲಿ ನೋಡುವ ಅಗತ್ಯವಿದೆ

ಎನ್‌ಡಿಎ ಗೆಲ್ಲುತ್ತದೆ ಎಂಬ ಇಂಡಿಯಾ ಟುಡೇ- ಮೈ ಆಕ್ಸಿಸ್‌ ಅಲ್ಲ, ಸಿ ವೋಟರ್‌ ಸಂಸ್ಥೆ ಮಾಡುವ ಮೂಡ್‌ ಆಫ್‌ ದಿ ನೇಷನ್‌ ಸಮೀಕ್ಷೆಯು ಅತ್ಯಂತ ತಪ್ಪಾದ ವಿಧಾನಗಳನ್ನು ಅಳವಡಿಸಿಕೊಂಡಿರುವುದು ಮತ್ತು ವೈಜ್ಞಾನಿಕ ಸಮೀಕ್ಷಾ...

ಬೆಳಗಾವಿ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮೀಕ್ಷೆ: ಶಾಲೆಯಿಂದ ಹೊರಗುಳಿದ 217 ಮಕ್ಕಳು

ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಬಾರಿ 6ರಿಂದ 18 ವರ್ಷದೊಳಗಿನ...

ಶಾಲೆಗಳ ಶೌಚಾಲಯ ಶುಚಿಗೊಳಿಸಲು ಸಿಬ್ಬಂದಿ ನೇಮಕ ಬಗ್ಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು,...

ʼದಿ ಫೈಲ್‌ʼನ ಸುಳ್ಳು ಆರೋಪ ಮತ್ತು ಮೊಂಡುವಾದದ ಹಿಂದಿನ ಉದ್ದೇಶ ಏನು?

'ದಿ ಫೈಲ್‌' ವೆಬ್‌ತಾಣವು 'ಈದಿನ' ಸಂಸ್ಥೆಯ ಕುರಿತಂತೆ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ನಮ್ಮ ಅಧಿಕೃತ ಫೇಸ್‌ಬುಕ್‌ ಪುಟದಲ್ಲಿ ಸ್ಪಷ್ಟೀಕರಣ ನೀಡಿದ್ದೆವು. ಆ ನಂತರವೂ ಅವರು ತಮ್ಮ ದುರುದ್ದೇಶದ ವರದಿಯನ್ನು ಸಮರ್ಥಿಸಿಕೊಂಡು ಬರೆದರು. ನಮ್ಮ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಮೀಕ್ಷೆ