ಎಸ್‌ಐಟಿ ತನಿಖೆಯನ್ನಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಈ ಸಭೆಯಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಮಾತನಾಡಿ, "ಯೂಟ್ಯೂಬರ್ ಸಮೀರ್‌ಗೂ ಧರ್ಮಸ್ಥಳಕ್ಕೂ ಏನು ಸಂಬಂಧ ಬುರುಡೆಯನ್ನ ತಂದ...
ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು...
ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋಗಳನ್ನು ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ...