ಹಾವೇರಿ | ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಮಧ್ಯಾಹ್ನದ ಊಟಕ್ಕೆ ಚಾಲನೆ

ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಮಧ್ಯಾಹ್ನದ ಊಟ ವಿತರಣೆಯ ಸಮಾಜಮುಖಿ ಫಲಹಿ ಕಾರ್ಯಕ್ರಮವನ್ನು ಉಮ್ಮತ್ ವೆಲ್ಫೇರ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (UWECT) ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಸರಕಾರಿ ಆಸ್ಪತ್ರೆಯಲ್ಲಿ...

ಹಾವೇರಿ | ಮಾನಸಿಕ ಅಸ್ವಸ್ಥ ಪೋಷಕರಿಗೂ ಸೌಲಭ್ಯಗಳನ್ನು ಕೊಡಲು ಮನವಿ

"ಮಾನಸಿಕ ಅಸ್ವಸ್ಥ ಅಂಗವಿಕರ ಹಕ್ಕುಗಳ ಕಾಯ್ದೆ 2016ರ ಪ್ರಕಾರ ಅಂಗವಿಕಲತೆ ಎಂದು ಪರಿಗಣಿಸಿದ್ದು, ಬೇರೆ ವಿಕಲಚೇತನರಿಗೆ ಸಿಗುವ ಎಲ್ಲ ಸೌಲಭ್ಯಗಳು ಮಾನಸಿಕ ಅಶ್ವಸ್ಥರಿಗೂ ಕೂಡ ಪಡೆಯುವ ಹಕ್ಕನ್ನು ಹೊಂದಿರುತ್ತದೆ. ಆದರೆ ಬೇರೆ ವಿಕಲಚೇತನರಿಗೆ...

ಬಾಗಲಕೋಟ | ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಕಠಿಣ ಕ್ರಮ: ಸಚಿವ ಆರ್ ಬಿ ತಿಮ್ಮಾಪುರ

ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದರು. ಬಾಗಲಕೋಟೆ ಪಟ್ಟಣದ ಡಾ....

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಸರಕಾರಿ ಆಸ್ಪತ್ರೆ