ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿ 60 ವರ್ಷದ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ದೊಡ್ಡಬರಗಿ ಗ್ರಾಮದ ನಿವಾಸಿ ವೀರಭದ್ರೇಗೌಡ ಆಸ್ಪತ್ರೆಗೆ...
ಕರ್ನಾಟಕ ಟೈಲರ್ಸ್ ಮತ್ತು ನೀಟಿಂಗ್ ಸೊಸೈಟಿ (ಕೆಟಿಎನ್ಎಸ್) ವತಿಯಿಂದ ನಿಧನರಾದ ಇಬ್ಬರು ಟೈಲರ್ ವೃತ್ತಿಬಾಂಧವರ ಕುಟುಂಬಗಳಿಗೆ ತಲಾ ₹50,000 ಧನಸಹಾಯವನ್ನು ವಿತರಿಸಲಾಯಿತು.
ಸರಗೂರು ತಾಲೂಕು ಸಮಿತಿಯ ಸದಸ್ಯ ಟೈಲರ್ ಸೋಮಣ್ಣ ಚಾರ್ ಅವರು ಜುಲೈ...
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜಾಗೃತಿ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ವಿಶ್ವ...
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ 100 ದಿನಗಳ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ ಮಾತನಾಡಿ,...
ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಈಡಿಗರ ಸಮುದಾಯ ಭವನದಲ್ಲಿ ,ಆಹಾರ ಸುರಕ್ಷತೆ ಮತ್ತು ಗುಣ ಮಟ್ಟ ಪ್ರಾಧಿಕಾರ, ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳ ಕಚೇರಿ ವತಿಯಿಂದ ವರ್ತಕರಿಗೆ ಮತ್ತು ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ...