ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ.
ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ...
ಬೆಂಗಳೂರಿನ ಹೊರವರ್ತುಲ ರಸ್ತೆಯ ಹೊರಮಾವು ಕೆಳಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ತಾಯಿ–ಮಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆಟೋ ಚಾಲಕ, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
"ಅಶ್ವಿನಿ (29) ಹಾಗೂ ಅವರ ಮಗ...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಕಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ನಾಲ್ಕು ಕಾರುಗಳು ಜಖಂಗೊಂಡಿವೆ.
ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಬಳಿ ಸರಣಿ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ. ಅವರ 14 ತಿಂಗಳ ಮಗುವಿನ ಪರಿಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ದಂಪತಿ...