ಮುಖ್ಯಮಂತ್ರಿಯವರು, ಸಚಿವರು, ಸಂಬಂಧಿತ ಅಧಿಕಾರಿಗಳು ಮತ್ತು ಜನಚಳವಳಿಗಳ ಮುಖಂಡರು ಸೇರಿದಂತೆ ಒಂದು ಜನತಾ ಅಧಿವೇಶನವನ್ನು ಕರೆದು ಜನರ ಬದುಕಿನ ಮುಖ್ಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ, ಜನಪರ ನೀತಿಗಳು ಮತ್ತು ಕಾರ್ಯಕ್ರಮಗಳು ಜಾರಿಯಾಗಬೇಕು....
ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಸರ್ಕಾರ ಹಿಂಪಡೆಯಬೇಕು ಮತ್ತು ದಲಿತ ಸಮುದಾಯದ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಮುಖಂಡರು...