'ಜಯದೇವದಲ್ಲಿರುವ ವ್ಯವಸ್ಥೆಯನ್ನೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ'
ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...