ಕಳೆದ ಹದಿನೈದು ದಿನದಿಂದ ಶೀತ ಜ್ವರ ನಂತರ ದೀರ್ಘಾವಧಿ ಕೆಮ್ಮುವ ರೋಗಿಗಳ ಸಂಖ್ಯೆ ಉಲ್ಬಣವಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮುಂದೆ ಸಾಲು ಸರದಿಯಲ್ಲಿ ಕುಳಿತ ರೋಗಿಗಳ ಸಂಖ್ಯೆ ಕೂಡಾ ಅಧಿಕವಾಗಿ ವೈದ್ಯರು...
ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ...
ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ ಎಳೆ ಮಗುವಿಗೆ ವೈದ್ಯರು ‘ಹಾರ್ಟ್ ಆಪರೇಷನ್’ (ಹೃದಯ ಶಸ್ತ್ರಚಿಕಿತ್ಸೆ) ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ.
15 ದಿನದ ಎಳೆಯ ಕಂದ ಹೃದಯ ಸಮಸ್ಯೆಯಿಂದ...
ಹೊಳೆಆಲೂರು ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ ಇದ್ದರೂ ಇಲ್ಲದಂತಾಗಿದೆ. ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವೈದ್ಯರು, ಶುಶ್ರೂಷಕರು ಮತ್ತು ಹೆರಿಗೆ ವೈದ್ಯರನ್ನು ಕೂಡಲೇ ನೇಮಿಸಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಮುಖಂಡ ಬಸವರಾಜ್ ಕಾಳೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಮಂಗಳವಾರ 5 ತಿಂಗಳ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸರು ಭ್ರೂಣದ ತಾಯಿಯನ್ನು ಪತ್ತೆ ಮಾಡಿದ್ದಾರೆ.
5 ತಿಂಗಳ ಭ್ರೂಣದ ತಾಯಿ 18 ವರ್ಷದ...