ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲಾ ರೀತಿಯಲ್ಲಿಯೂ ತುಳಿತಕ್ಕೆ , ದೌರ್ಜನ್ಯಕ್ಕೆ ಒಳಾಗಾಗುವುದು ಮಹಿಳೆ. ಜೀವಕೆ ಜೀವ ನೀಡಬಲ್ಲ ಶಕ್ತಿಯುಳ್ಳವಳು ಮಹಿಳೆ. ಯಾರ ದಾಸ್ಯತನಕ್ಕೂ ಇಲ್ಲ. ಮಹಿಳೆಯನ್ನ ಮನೆಗೆ ಸೀಮಿತ ಮಾಡುವ ವ್ಯವಸ್ಥೆ ಅಕ್ಷಮ್ಯ....

ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇಡೀ ಜಗತ್ತಿನಲ್ಲಿಯೇ ಯಾವ ಉದ್ಯೋಗಿಗೂ ದಿನದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿಯ ನಿಯಮವಿಲ್ಲ. ಇದೇ...

ರಾಯಚೂರು | ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು; ತನಿಖೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸರಣಿ ಸಾವಿನ ಪ್ರಕರಣಗಳ ಕುರಿತಂತೆ ಕಠಿಣ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. "ನಗರದ...

ರಾಯಚೂರು | ಮುದಗಲ್‌ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯೆದ್ಯರ ಕೊರತೆ; ರೋಗಿಗಳ ಪರದಾಟ

ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ...

ಗುಬ್ಬಿ | ಶೀತ, ಕೆಮ್ಮು, ಜ್ವರ ಹೆಚ್ಚಳ ತಂದ ಆತಂಕ : ಹೊರ ರೋಗಿಗಳ ಸಂಖ್ಯೆ ಹೆಚ್ಚಳ

ಕಳೆದ ಹದಿನೈದು ದಿನದಿಂದ ಶೀತ ಜ್ವರ ನಂತರ ದೀರ್ಘಾವಧಿ ಕೆಮ್ಮುವ ರೋಗಿಗಳ ಸಂಖ್ಯೆ ಉಲ್ಬಣವಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮುಂದೆ ಸಾಲು ಸರದಿಯಲ್ಲಿ ಕುಳಿತ ರೋಗಿಗಳ ಸಂಖ್ಯೆ ಕೂಡಾ ಅಧಿಕವಾಗಿ ವೈದ್ಯರು...

ಜನಪ್ರಿಯ

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

Tag: ಸರ್ಕಾರಿ ಆಸ್ಪತ್ರೆ