ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಐಡಿ ಕಾರ್ಡ್ ಧರಿಸುವಂತೆ ಕ್ರಮಕೈಗೊಳ್ಳಲಿ ಕೋರಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ...
ಶಿವಮೊಗ್ಗ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನಗರದ ಬಸವಸನಗುಡಿಯ ಜಿಲ್ಲಾ ನೌಕರರ ವಿಕಾಸ ಕೇಂದ್ರದಲ್ಲಿ ಮಾಸಿಕ ಸಭೆ ಹಾಗೂ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಮಾಹಿತಿ ಹಕ್ಕಿನಡಿ ಸಾರ್ವಜನಿಕರು...