ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಉತ್ತರ ಕನ್ನಡ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ ಬಿಡುಗಡೆಯಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಬೇಕು ಎಂದು...

ಉತ್ತರ ಕನ್ನಡ | ಸೆಪ್ಟೆಂಬರ್. 12ರಂದು ಜಿಲ್ಲೆಯಾದ್ಯಂತ ‘ಪ್ರಜಾಸೇವೆ ಆಂದೋಲನ’

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’...

ಉತ್ತರ ಕನ್ನಡ | ಪ್ರಜಾ ಸೇವಾ ಆಂದೋಲನಕ್ಕೆ ಉತ್ತಮ ಸ್ಪಂದನೆ: ವಿವಿಧ ಇಲಾಖೆಗಳಿಗೆ 1,383 ಅರ್ಜಿಗಳ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆದ ‘ಪ್ರಜಾಸೇವೆ ಆಂದೋಲನ’ ಸಭೆಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿವಿಧ ಇಲಾಖೆಗಳ...

ಉತ್ತರ ಕನ್ನಡ | ಜನರ ಮನೆ ಬಾಗಿಲಿಗೆ ಜಾತಿ–ಆದಾಯ ಪ್ರಮಾಣಪತ್ರ: 9.60 ಲಕ್ಷ ವಿತರಣೆ, ಶೇ.85.76 ಸಾಧನೆ

ಉತ್ತರ ಕನ್ನಡ: ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಿ, ಅರ್ಜಿ ಸಲ್ಲಿಸಿ, ಪರಿಶೀಲನೆ ಪೂರ್ಣಗೊಳ್ಳುವವರೆಗೆ ಕಾಯಬೇಕಾದ ಪರಿಸ್ಥಿತಿಗೆ ಸರ್ಕಾರ ಇದೀಗ ತೆರೆ ಎಳೆದಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ...

ಮುಂಡಗೋಡ | ವಿವಿಧ ಇಲಾಖೆಗಳಿಗೆ ಜಿ.ಪಂ. ಸಿಇಒ ಅನಿರೀಕ್ಷಿತ ಭೇಟಿ: ಕುಡಿಯುವ ನೀರು ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ

ಮುಂಡಗೋಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ಪಟ್ಟಣದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಗಳಿಗೆ...

ಜನಪ್ರಿಯ

ಇಸ್ರೇಲ್ ಪ್ರಧಾನಿ ಪಟ್ಟಕ್ಕೇರಲು ಗಾಡಿ ಐಸೆನ್ಕೋಟ್ ಮಾಡಿಕೊಳ್ಳಬೇಕಾದ ಪ್ರಮುಖ ರಾಜಿಗಳೇನು?

ಇಸ್ರೇಲ್‌ನ ಚುನಾವಣೆ ಮುಗಿದ್ದು, ಅತಂತ್ರ ಪರಿಸ್ಥಿತಿ ಇದೆ. ಹೊಸ ಸರ್ಕಾರ ರಚನೆಗೆ...

ಯಲ್ಲಾಪುರ | ಚೆಕ್‌ಡ್ಯಾಮ್‌ನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ಸಾವು

ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಚೆಕ್‌ಡ್ಯಾಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ...

ಗುರುಪುರ | ನೂತನ ಕಾರ್ಮಿಕ ಸಂಹಿತೆ ರದ್ದತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...

Tag: ಸರ್ಕಾರಿ ಇಲಾಖೆಗಳು