ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ "ಅರಿವು" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ...
ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಧ್ಯಪ್ರದೇಶದ ಸಿಧಿ...
ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಹಣವಿದ್ದವರು ಅಡ್ಡ ದಾರಿಯಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲೂ ರಾಜಕಾರಣಿಗಳ ಪ್ರಭಾವದಿಂದ ಬಡವರು, ದುರ್ಬಲರಿಗೆ ಅನ್ಯಾಯವಾಗುತ್ತಿದೆ. ಇಂತಹ...
ಕೋಲಾರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟ ನಡೆದಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ...
ಪಿಯುಸಿ ಓದುತ್ತಿರುವ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ 'ನೀಟ್' ಬರೆಯುವ ನಿಟ್ಟಿನಲ್ಲಿ ತರಬೇತಿ ಆರಂಭಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ...