ಈದಿನ.ಕಾಂ ಫಲಶ್ರುತಿ | ಪದವಿ ಕಾಲೇಜಿಗೆ ಕಟ್ಟಡ ನಿರ್ಮಾಣದ‌ ಭರವಸೆ ನೀಡಿದ ಶಾಸಕ

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಸರ್ಕಾರಿ ಪದವಿ ಕಾಲೇಜಿನ ಸಮಸ್ಯೆಗಳ ಬಗ್ಗೆ 'ಜೋಪಡಿಯಡಿ ಪದವಿ ವಿದ್ಯಾರ್ಥಿಗಳಿಗೆ ಪಾಠ' ಎಂಬ ಶಿರ್ಷಿಕೆಯಲ್ಲಿ ಈದಿನ.ಕಾಮ್ ಫೆ.1ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ವರದಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ...

ಶಿವಮೊಗ್ಗ | ಸರ್ಕಾರಿ ಕಾಲೇಜಿನಲ್ಲಿ ‘ಭಗವದ್ಗೀತೆ’ ಪುಸ್ತಕ ಹಂಚಿಕೆ; ‘ಜೈಶ್ರೀರಾಮ್’ ಎಂದ ನ್ಯಾಯಾಧೀಶ

ನ್ಯಾಯಾಧೀಶರೊಬ್ಬರು ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕ ಹಂಚಿ, 'ಜೈ ಶ್ರೀರಾಮ್' ಘೋಷಣೆ ಕೂಗಿದ್ದಾರೆ. ಮಾತ್ರವಲ್ಲದೆ, ‘ಭಗವದ್ಗೀತೆಯು ಭಾರತದ ಸಂವಿಧಾನಕ್ಕೆ ಸಮವಾದ ಗ್ರಂಥವಾಗಿದೆ’ ಎಂದೂ ಹೇಳಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ...

ವಿಜಯಪುರ | ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆಗೆ ಒತ್ತಾಯ

ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆ ಮಾಡಿ ಎಂದು ಒತ್ತಾಯಿಸಿ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ರಾಜ್ಯಸರ್ಕಾರಕ್ಕೆ ಮನವಿ ಮಾಡಿದೆ. ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ...

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಎಎಪಿ ಅಭಿಯಾನ

ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್‌ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂದು ಆಮ್...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಸರ್ಕಾರಿ ಕಾಲೇಜು

Download Eedina App Android / iOS

X