‘ಮದುವೆಯಾಗಿ ಬೇರೆಡೆ ಹೋಗಬಹುದು’; ಯುವತಿಗೆ ಸರ್ಕಾರಿ ಕೆಲಸ ನಿರಾಕರಿಸಿದ ಅಧಿಕಾರಿಗೆ ಹೈಕೋರ್ಟ್ ತಪರಾಕಿ

'ಅವಿವಾಹಿತ ಯುವತಿಯು ಮದುವೆಯಾಗಿ ಬೇರೆ ಊರಿಗೆ ಹೋಗಬಹುದೆಂಬ ಕಾರಣ ನೀಡಿ, ಆಕೆಗೆ ಸರ್ಕಾರಿ ಉದ್ಯೋಗ ನೀಡಲು ನಿರಾಕರಿಸಿದ್ದ ಕಂದಾಯ ಇಲಾಖೆಯ ಮಾಮ್ಲತ್ದಾರ್ (ಅಧಿಕಾರಿ)ಯನ್ನು ಗುಜರಾತ್ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಯುವತಿಯನ್ನು ಉದ್ಯೋಗಕ್ಕೆ ಕಡೆಗಣಿಸಿ...

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು. ತನ್ನ ಜೀವನ ಆರಂಭವಾದ ಮೊದಲ ಗಂಟೆಗಳಲ್ಲಿಯೇ ಆ ಮಗುವಿನ ದೇಹದ ಮೇಲೆ ಇರುವೆಗಳು ಹರಿದಾಡುತ್ತಿದ್ದವು - ಇದು ಮಧ್ಯಪ್ರದೇಶದ ಛಿಂದ್ವಾರಾದಲ್ಲಿನ...

ಅಮೆರಿಕ | ಟ್ರಂಪ್ ಬಜೆಟ್‌ಗೆ ಸಿಗದ ಅನುಮೋದನೆ; ಸರ್ಕಾರದ ಕೆಲಸಗಳು ಸ್ಥಗಿತ!

ಅಮೆರಿಕ ಸೆನೆಟ್‌ನಲ್ಲಿ ಮಂಡಿಸಲಾದ ತಾತ್ಕಾಲಿಕ ಹಣಕಾಸು ಮಸೂದೆಗೆ (ಬಜೆಟ್‌) ಅನುಮೋದನೆ ದೊರೆಯದ ಪರಿಣಾಮ ಸರ್ಕಾರಿ ಕೆಲಸಗಳು ಸ್ಥಗಿತಗೊಂಡಿವೆ. ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಜೆಟ್‌ಗೆ ಅನುಮೋದನೆ ಸಿಗದೆ, ಸರ್ಕಾರ ಕೈಕಟ್ಟಿ...

ಮುಂಬೈ ಸರ್ಕಾರಿ ಕೆಲಸದ ಸಮಯ ಬದಲಾವಣೆ? ರೈಲುಗಳ ಜನದಟ್ಟಣೆ ನಿಭಾಯಿಸಲು ಹೊಸ ತಂತ್ರ

ಮುಂಬೈನ ಜೀವನಾಡಿಯಾಗಿದ್ದ ರೈಲ್ವೆ ಜಾಲವು ಈಗ ಜೀವ ತೆಗೆಯುವ ಜಾಲವಾಗಿ ಮಾರ್ಪಟ್ಟಿದೆ. ಅಧಿಕ ಜನದಟ್ಟಣೆಯಿಂದ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಕರು ಸಾವಿಗೀಡಾಗುವ ಘಟನೆಗಳು ಪದೇ ಪದೆ ನಡೆಯುತ್ತಲೇ ಇವೆ. ಆದ್ದರಿಂದ, ಜನದಟ್ಟಣೆಯನ್ನು ನಿಭಾಯಿಸಲು ಮಹಾರಾಷ್ಟ್ರ...

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು 90 ಲಕ್ಷ ರೂ. ವಂಚನೆ; ಪೊಲೀಸ್‌ ಪೇದೆ​ ಅಮಾನತು

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 47 ಲಕ್ಷ ರೂ. ಹಣ ಮತ್ತು ಸುಮಾರು 800 ಗ್ರಾಂ ಚಿನ್ನ (ಸುಮಾರು 45 ಲಕ್ಷ ರೂ. ಮೌಲ್ಯ) ಕಿತ್ತುಕೊಂಡು ವಂಚಿಸಿದ್ದ ಬೆಂಗಳೂರಿನ ಪೊಲೀಸ್‌...

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಸರ್ಕಾರಿ ಕೆಲಸ