ಕಲಬುರಗಿ ನಗರದ ಕೂಲಿಕಾರ್ಮಿಕರು, ಕಟ್ಟಡ ಕಾರ್ಮಿಕರು ವಾಸಿಸುತ್ತಿರುವ ಗುಲಾಬ್‌ವಾಡಿ ಕಾಲೋನಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಎಐಡಿಎಸ್‌ಒ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಕಲಬುರಗಿ ಜಿಲ್ಲಾ ಸಮಿತಿಯ...
ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....
ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಯಲೇ ಗತಿ ಎಂಬಂತಾಗಿದೆ.
ʼಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ...