ಕಲಬುರಗಿ | ಗುಲಾಬ್‌ವಾಡಿ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ದುರಸ್ತಿಗೆ ಎಐಡಿಎಸ್ಒ ಆಗ್ರಹ

ಕಲಬುರಗಿ ನಗರದ ಕೂಲಿಕಾರ್ಮಿಕರು, ಕಟ್ಟಡ ಕಾರ್ಮಿಕರು ವಾಸಿಸುತ್ತಿರುವ ಗುಲಾಬ್‌ವಾಡಿ ಕಾಲೋನಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಎಐಡಿಎಸ್‌ಒ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಕಲಬುರಗಿ ಜಿಲ್ಲಾ ಸಮಿತಿಯ...

ಖಾಸಗಿ ಪೆಡಂಭೂತದ ನಡುವೆ ನಲುಗುವ ಸರ್ಕಾರಿ ಶಾಲೆಗಳು; ಅಭಿವೃದ್ಧಿ ಪಡಿಸಬೇಕಾದ ಆಡಳಿತಕ್ಕಿಲ್ಲ ಹೊಣೆ!

ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....

ಕೊಪ್ಪಳ | ಶಿಕ್ಷಕರ ಕೊರತೆ : ಒಬ್ಬ ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಂಡ 40 ವಿದ್ಯಾರ್ಥಿಗಳು!

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...

ಬಳ್ಳಾರಿ | ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಒತ್ತಾಯ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಯಲೇ ಗತಿ ಎಂಬಂತಾಗಿದೆ. ʼಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಸರ್ಕಾರಿ ಶಾಲೆ ಅವ್ಯವಸ್ಥೆ