ಸರಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಕಾಳಜಿ ವಹಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಪ್ರಯತ್ನಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯುತ್ತವೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ...
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಸರ್ಕಾರಿ ಶಾಲೆ ಉಳಿವಿಗಾಗಿ ಚಳವಳಿ ರೂಪಿಸಲು ಭಾನುವಾರ ದುಂಡು ಮೇಜಿನ ಸಭೆ ಕರೆಯಲಾಯಿತು.
ಬೀದರ ನಗರದ ಕರ್ನಾಟಕ...
ಒಂದರಿಂದ ನಾಲ್ಕನೇ ತರಗತಿವೆರೆಗೆ ನೆಡೆಯುವ ಈ ಶಾಲೆಯಲ್ಲಿ ಇರುವುದು ಮೂರು ಜನ ಮಕ್ಕಳು, ಒಬ್ಬರೇ ಶಿಕ್ಷಕರು. ಇಂತಹದೊಂದು ಸರ್ಕಾರಿ ಪ್ರಾಥಮಿಕ ಶಾಲೆ ಇರುವುದು ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ. ವಿದ್ಯಾರ್ಥಿಗಳ...