ಹತ್ತಿಕ್ಕುವ ಶಕ್ತಿಗಳ ಮೆಟ್ಟಿ ʼಸ್ಕೂಲ್‌ ಠೀಕ್‌ ಕರೋʼ ಮುಂದುವರೆಸುತ್ತಿರುವ ಸಿಜೆಪಿ; ಬೇಕಿದೆ ಬೆಂಬಲ

ದೇಶದ ಸರ್ಕಾರಿ ಶಾಲೆಗಳ ದುಃಸ್ಥಿತಿಯನ್ನು ಸಾರ್ವಜನಿಕರ ಹಾಗೂ ಸರ್ಕಾರದ ಗಮನಕ್ಕೆ ತರುವ ಸದುದ್ದೇಶದಿಂದ 'ಕಾಕ್ರೋಚ್ ಜನತಾ ಪಾರ್ಟಿ' (CJP)ಯು ‘ಸ್ಕೂಲ್‌ ಠೀಕ್‌ ಕರೋ’ ಅಭಿಯಾನವನ್ನು ಮುನ್ನಡೆಸುತ್ತಿದೆ. ಇಂತಹ ಪ್ರಗತಿಪರ ಪ್ರಯತ್ನಕ್ಕೂ ಕಲ್ಲು ಹಾಕುವ...

ಬಾಗಲಕೋಟೆ | ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ ಸಾಧನೆಗೆ ಜಿ.ಪಂ ಗುರಿ

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ಶಾಲೆಯೂ ಶೇ.100ರಷ್ಟು ಫಲಿತಾಂಶ ಸಾಧಿಸುವಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು ಮಗುವಿನ ಹಕ್ಕು. ಮಾತೃಭಾಷೆ ಜ್ಞಾನಕ್ಕೆ ಬಾಗಿಲಾಗಬೇಕು, ಹಣ ಶಿಕ್ಷಣದ ಪ್ರವೇಶದ್ವಾರವಾಗಬಾರದು. ಆಂಗ್ಲ ಭಾಷೆಯ ವ್ಯಾಮೋಹ, ಶಿಕ್ಷಣದ ಹೆಚ್ಚುತ್ತಿರುವ ಖಾಸಗೀಕರಣ, ಅಂಕ-ಪರೀಕ್ಷೆಗಳ ಒತ್ತಡ,...

ಸರ್ಕಾರಿ ಶಾಲೆಗಳಿಗೆ ಹೊರಗಿನವರ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಸರ್ಕಾರಿ ಶಾಲೆಗಳಿಗೆ ಹೊರಗಿನವರು, ಪತ್ರಕರ್ತರು, ಯೂಟ್ಯೂಬರ್‌ಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...

ರಾಜಸ್ಥಾನದ 611 ಸರ್ಕಾರಿ ಶಾಲೆಗಳಿಗೆ ಸ್ವಂತ ಕಟ್ಟಡವೇ ಇಲ್ಲ: ಸಿಜೆಪಿ ಅಭಿಯಾನದ ಬಳಿಕ ಬಹಿರಂಗ!

ರಾಜಸ್ಥಾನದಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಶೋಚನೀಯ ಸ್ಥಿತಿಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯದಲ್ಲಿ 611 ಸರ್ಕಾರಿ ಶಾಲೆಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ ಎಂಬ ಶಾಕಿಂಗ್ ಮಾಹಿತಿಯನ್ನು ರಾಜಸ್ಥಾನ ಸರ್ಕಾರ...

ಜನಪ್ರಿಯ

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದ ಯುವಕನಿಗೆ ದೆಹಲಿ ಸಚಿವನಿಂದ ಕಪಾಳ ಮೋಕ್ಷ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

Tag: ಸರ್ಕಾರಿ ಶಾಲೆ