ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾಭಿಮಾನದ ಬದುಕಿಗೆ ನೆರವಾಗುತ್ತಿದೆ. ಹಲವಾರು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು, ಬೋರ್‌ವೆಲ್ ಕೊರೆಸಿರುವುದು, ಹೊಲಿಗೆ ಯಂತ್ರ ಖರೀದಿಸಿರುವುದು, ಮಕ್ಕಳ...
ಶಾಲೆಗಳಲ್ಲಿ ಬೋಧನಾ ಗುಣಮಟ್ಟದ ಸುಧಾರಣೆಗೆ ಪರಿಣಾಮಕಾರಿಯಾದಂತಹ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಪಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಪ್ಪಳದ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಕೊಪ್ಪಳ ಜಿಲ್ಲೆಯ ಸರ್ಕಾರಿ ಮತ್ತು...
ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು.
ಆಧುನಿಕ ದಿನಮಾನಗಳಲ್ಲಿ ರಾಜಕಾರಣಿಗಳು, ಹೆಸರಾಂತ ವ್ಯಕ್ತಿಗಳು, ಹೋರಾಟಗಾರರು ಸರ್ಕಾರಿ ಶಾಲೆಗಳನ್ನು ಉಳಿಸಿ, ಸರ್ಕಾರಿ ಶಾಲೆಗಳನ್ನು ಬೆಳೆಸಿ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಹೊಸದಾಗಿ ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ...
ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....