ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...
ಶಿಕ್ಷಣ ಪ್ರತೀ ಮಗುವಿನ ಸಾಂವಿಧಾನಿಕ ಹಾಗೂ ಮಾನವ ಹಕ್ಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಉತ್ತಮ ಶಿಕ್ಷಣ ನೀಡಬೇಕೆಂದು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ (ಎಸ್‌ಎಸ್‌ಎ) ಕಲಬುರಗಿಯ ಮಿನಿ ವಿಧಾನಸೌಧ ಎದುರು ಅಹೋರಾತ್ರಿ...
ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ...
ಗದಗ ಜಿಲ್ಲೆಯ ಗಜೇಂದ್ರಗಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್.ಎನ್ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಾಲೆಯ ಆವರಣವು...
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...