ಶಾಲೆಯು ಮಕ್ಕಳ ಕಲಿಯುವ, ಬೆಳೆಯುವ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವ ಸ್ಥಳವಾಗಿದೆ. ಸಮಗ್ರ ಶಿಕ್ಷಣದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಗಳು ಪೂರವಾಗಿರಬೇಕು ಮತ್ತು ಅಂತಹ ವಾತಾವರಣವನ್ನು ಸೃಷ್ಠಿಸಬೇಕು. ಅದರೆ, ಯಾದಗಿರಿ ಜಿಲ್ಲೆಯ...
ಬೆಳಗಾವಿ ಕನ್ನಡ ಹೋರಾಟಗಳಿಗೆ ಹೆಸರಾದ ಜಿಲ್ಲೆ. ಇಲ್ಲಿ ಅದೆಷ್ಟೋ ಕನ್ನಡ ಪರ ಹೋರಾಟಗಳು ನಡೆದಿವೆ, ನಡೆಯುತ್ತಲೇ ಇವೆ. ಆದರೂ ಸಹ ಕನ್ನಡ ಮಾಧ್ಯಮದ ಮಕ್ಕಳಿಗೆ ಇಲ್ಲಿ ತೋರುತ್ತಿರುವ ಮಲತಾಯಿ ಧೋರಣೆಗೆ ಮಾತ್ರ ಇನ್ನೂ...
''ಶಾಲೆಗಳಲ್ಲಿರುವ ಶೌಚಾಲಯಗಳನ್ನು ಒಂದು ಸಮುದಾಯ ಅಥವಾ ವರ್ಗ ಅಥವಾ ಜಾತಿಯ ಮಕ್ಕಳಿಂದ ಸ್ವಚ್ಛಗೊಳಿಸುವ ಅಥವಾ ಅವರಿಗೆ ಸ್ವಚ್ಛಗೊಳಿಸಲು ಒತ್ತಾಯಿಸುವ ಕೆಲಸವನ್ನು ಯಾರೇ ಮಾಡಿದರು ಅದು ಅಕ್ಷಮ್ಯ ಅಪರಾಧ. ಜತೆಗೆ ಸಂವಿಧಾನದ ಉಲ್ಲಂಘನೆಯಾಗಿದೆ. ಈ...
ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.
ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...
ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬಿಸಿಯೂಟ...